ಬೆಂಗಳೂರು:ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಟ್ಟಡದ ಮರು ವಿನ್ಯಾಸ ಮತ್ತು ಹೆಚ್ಚುವರಿ ಕಟ್ಟಡ ನಿರ್ಮಾಣ ಕುರಿತು ಚರ್ಚಿಸಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಉಭಯ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸುಮಾರು 33 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಹೊಸ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ಹೌಸಿಂಗ್ ಬೋರ್ಡ್ ಇಂಜಿನಿಯರ್‌ಗಳು ನೀಡಿದ ಪಿಪಿಟಿ ಅನ್ನು ವೀಕ್ಷಿಸಿದ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 + ten =
Remember me
