ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಗೆ ಈವರೆಗೆ 19,392 ಅಭ್ಯರ್ಥಿಗಳ ನೋಂದಣಿ ಆಗಿದೆ.
ಡಿ.26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದರು. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ದಾಖಲು ನಡೆಯುತ್ತಿದ್ದು, ಯಾವುದೇ ಅಡಚಣಿ ಇಲ್ಲದೇ ಅಭ್ಯರ್ಥಿಗಳಿಗೆ ನೋಂದಣಿ ಅವಕಾಶ ಮಾಡಿಕೊಡಲಾಗಿದೆ.
ಬೆಳಗಾವಿ 2316, ಬೆಂಗಳೂರು ನಗರ 1974, ರಾಯಚೂರು 1126 ಮೊದಲ ಮೂರು ಜಿಲ್ಲೆಗಳಾಗಿವೆ. ಕೊಡಗು 54, ಚಾಮರಾಜನಗರ 95 ಕಡಿಮೆ ನೋಂದಣಿಯಾಗಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 18 =
Remember me
