ಬೆಂಗಳೂರು:ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೋಂದಣಿ ಕಚೇರಿ(ಜಿಲ್ಲೆಗೆ ಒಂದರಂತೆ) ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಟ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 13 =
Remember me
