ಬೆಂಗಳೂರು:ಮಾಜಿ ಕಾರ್ಪೋರೇಟರ್​ ಒಬ್ಬರಿಗೆ ಚಾಕು ಇರಿಯಲಾಗಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಿಕೆ ಸದಸ್ಯರ ಸಂಬಂಧಿಯಿಂದಲೇ ಈ ದುಷ್ಕೃತ್ಯ ನಡೆದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಸ್​​ಕೆಆರ್​ ಮಾರ್ಕೆಟ್​ ವಾರ್ಡ್​ ಮಾಜಿ ಸದಸ್ಯ ಅಯೂಬ್​ ಖಾನ್​ ಚೂರಿ ಇರಿತಕ್ಕೆ ಒಳಗಾದವರು. ಇವರ ದೇಹದಲ್ಲಿ ಕೆಲವು ಭಾಗಗಳಿಗೆ ಗಾಯಗಳಾಗಿದ್ದು, ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಲಾಗಿದೆ.
ಇಂದು 7.30ರ ಸುಮಾರಿಗೆ ಚಾಮರಾಜಪೇಟೆಯ ವಿನಾಯಕ ಚಿತ್ರಮಂದಿರ ಬಳಿ ಈ ಘಟನೆ ನಡೆದಿದ್ದು, ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆಸ್ತಿ ವಿವಾದದಿಂದಾಗಿ ಈ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.
ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

ಫ್ರೀ ಊಟ, ಫ್ರೀ ಟಿಕೆಟ್.. ಡೆಲಿವರಿ ಬಾಯ್ಸ್​ಗೆ ಭಾರಿ ಆಫರ್!; ಅನಾವರಣ ಆಯ್ತು ಸಂಕಷ್ಟಗಳ ಸರಮಾಲೆ..

ಕಿಚ್ಚ ಸುದೀಪ್​ಗೆ ಅವಹೇಳನ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪೊಲೀಸರಿಗೆ ದೂರು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 14 =
Remember me
