ಬೆಂಗಳೂರುಎಸ್ಸೆಸ್ಸೆಲ್ಸಿ ಪರೀಕ್ಷೆ-3ಕ್ಕೆ ಹಾಜರಾಗಲಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಹಿಂದಿನ ಸಾಲಿನಲ್ಲಿ ಮತ್ತು ಈ ಸಾಲಿನಲ್ಲಿ ನಡೆಸಿದ 2 ವಾರ್ಷಿಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳಿಗೆ ತೃಪ್ತರಾಗದ ಮತ್ತು ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಆಗಸ್ಟ್ 2ರಿಂದ 9ರಿಂದ ಪರೀಕ್ಷೆ ನಡೆಯಲಿದೆ.
ಶಾಲಾ ಮುಖ್ಯಶಿಕ್ಷಕರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ವ್ಯತ್ಯಯಗಳು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಬೇಕು.
ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳುವಂತೆ ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 10 =
Remember me
