ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ 2019- 20ನೇ ಸಾಲಿನ ಬಾಕಿ ಗೌರವಧನವನ್ನು ಹಣಕಾಸು ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ.
ಬಾಕಿ ಹಣ ಬಿಡುಗಡೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಒಪ್ಪಿದ್ದು ಮುಂದಿನ ವಾರ ಉಪನ್ಯಾಸಕರಿಗೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿಸಿಬಿಎಸ್​ಇ 10 ಹಾಗೂ 12ನೇ ತರಗತಿ ಬಾಕಿ ಪರೀಕ್ಷೆಗಳು ಜುಲೈ 1ರಿಂದ ಆರಂಭ
ಹಣ ಬಿಡುಗಡೆ ಮಾಡಿದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದ್ದಾರೆ.
ದೇವಸ್ಥಾನದಲ್ಲಿ ಮದುವೆ ಮುಗಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿತು ಆ ಜೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
