ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತವಾದಂತೆ ಇಂದು ರಾಜ್ಯವ್ಯಾಪಿ ಬಂದ್​ ಮಾಡುವ ಮೂಲಕ ವಿವಿಧ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಕರೆ ಕೊಟ್ಟಿವೆ. ಅದರಂತೆಯೇ ಮಾಜಿ ಸಿಎಂ, ಜೆಡಿಎಸ್​ ನಾಯಕ ಎಚ್​.ಡಿ. ಕುಮಾರಸ್ವಾಮಿ ಕೂಡ ಬಂದ್​ಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕರ್ನಾಟಕ ಬಂದ್​: ಇಂದಿನ ಕಾವೇರಿ ಪ್ರತಿಭಟನೆಯಲ್ಲಿ ಸುದೀಪ್​, ದರ್ಶನ್​, ಯಶ್​ ಭಾಗಿಯಾಗ್ತಾರಾ? ಇಲ್ಲಿದೆ ಉತ್ತರ…
“ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್​ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಡು, ನುಡಿ, ನೆಲ-ಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಗಂಟೆಯಾಗಬೇಕು” ಎಂದು ಹೇಳಿದರು.
ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್ ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಡು, ನುಡಿ, ನೆಲಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಗಂಟೆ ಆಗಬೇಕು.@INCKarnatakaಸರಕಾರವೂ ಕನ್ನಡ ಭಾವನೆಗಳನ್ನು…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)September 29, 2023

“ಕಾಂಗ್ರೆಸ್​ ಸರಕಾರವೂ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು” ಎಂದು ಹೇಳಿದ್ದಾರೆ.
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್​ ಬಿ ರಿಲೀಸ್​ ಡೇಟ್​ನಲ್ಲಿ ಬದಲಾವಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
