ಬೆಂಗಳೂರು:ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿರುವುದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ
ಸಿಎಂ ಬಿಎಸ್​ವೈ ವಿರುದ್ಧ ಬೆಂಗಳೂರು ಉತ್ತರ ಜಾಲ ಹೋಬಳಿಯ ಹೂವಿನಾಯಕಹಳ್ಳಿಯಲ್ಲಿನ ಕೆಐಎಡಿಬಿಗೆ ಸಂಬಂಧಿಸಿದ 20 ಎಕರೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿದ ಆರೋಪವಿದೆ.
ಇದನ್ನೂ ಓದಿರಿ:ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ: ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯ
ಈ ಸಂಬಂಧ 2012ರಲ್ಲಿ ಲೋಕಾಯುಕ್ತವು ಚಾರ್ಜ್​ಶೀಟ್​ ಸಲ್ಲಿಸಿತ್ತು. ಚಾರ್ಜ್​ಶೀಟ್​ ಪರಿಗಣಿಸಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್​ ಸೂಚನೆ ನೀಡಿತ್ತು.
ಇದರ ಬೆನ್ನಲ್ಲೇ ಸಿಎಂ ಬಿಎಸ್​ವೈ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ತನಿಖೆಗೆ ತಡೆ ನೀಡುವಂತ ಅರ್ಜಿಯಲ್ಲಿ ಕೋರಿದ್ದರು. ಅದರಂತೆ ಇಂದು ಆದೇಶ ಹೊರಡಿಸಿದ ಸುಪ್ರೀಂಕೋರ್ಟ್​ ಹೈಕೋರ್ಟ್​ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಬಾರಿಯ ಬಿಗ್​ಬಾಸ್​ ವಿನ್ನರ್​ ಭವಿಷ್ಯ ನುಡಿದ ನೆಟ್ಟಿಗರು: ಲ್ಯಾಗ್​ ಮಂಜು, ರಾಜೀವ್​ ಅಲ್ಲ, ಮತ್ಯಾರು?

ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ ಆರೋಪ: ಐಪಿಎಸ್​ ಅಧಿಕಾರಿಯ ವರ್ಗಾವಣೆ

ಸದಾ ಲೋಕಹಿತನಿರತ ಗುರು ಗ್ರಹ ಇಂದು ಕುಂಭಕ್ಕೆ ಪ್ರವೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
