ಹೊನ್ನಾಳಿ:ಸರ್ಕಾರದಲ್ಲಿ ಐಎಎಸ್​ ಅಧಿಕಾರಿಗಳದ್ದೇ ಒಂದು ದೊಡ್ಡ ಲಾಬಿ ಇದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಹೊನ್ನಾಳಿಯಲ್ಲಿ ಶನಿವಾರ ರಾಜ್ಯದಲ್ಲಿ ಏಕರೂಪದ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಸರ್ಕಾರಿ ಎನ್​ಪಿಎಸ್​ ನೌಕರರ ಸಂಘವು ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ರೇಣುಕಾಚಾರ್ಯ, ಇಲಾಖೆಗಳಲ್ಲಿ ಐಎಎಸ್​ ಅಧಿಕಾರಿಗಳು ತಮಗೆ ಬೇಕಾದಂತೆ ವರ್ತಿಸುತ್ತಿದ್ದಾರೆ. ತಮಗೆ ಅಗತ್ಯವಿರುವ ಎಲ್ಲ ಸರ್ಕಾರಿ ಸೌಲಭ್ಯವನ್ನೂ ತಾವೇ ಮಂಜೂರು ಮಾಡಿಕೊಳ್ಳುತ್ತಾರೆ. ತಮ್ಮ ಅಧೀನ ಸರ್ಕಾರಿ ನೌಕರರ ಜೀವನವೂ ನಮ್ಮಂತೆಯೇ ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಹೋರಾಟ ಮಾಡುತ್ತೇನೆ:ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ನೀವು ಹೋರಾಟ ಮುನ್ನಡೆಸಿ, ನಾನು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದು ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇನೆ. ಇದು ನನ್ನ ಕರ್ತವ್ಯ. ನೀವು ಎದೆಗುಂದಬೇಡಿ ಎಂದು ನಿವೃತ್ತ ನೌಕರರಿಗೆ ಭರವಸೆ ನೀಡಿದರು.
ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

6 ಸಾವಿರ ಫಿಕ್ಸ್​, ಹಣ ತಗೋಳೋದ್ರಲ್ಲಿ ನಾವು ಭೇದಭಾವ ಮಾಡಲ್ಲ: ಬಿಡದಿಯಲ್ಲಿ ವೈದ್ಯೆಯರ ಹಣದಾಹದ ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
