ಬೆಂಗಳೂರು:ಸರ್ಕಾರ ರಚಿಸಿ ಒಂದು ವರ್ಷ ಕಳೆದ ಹಿನ್ನಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಜನರ ಮುಂದೆ ವರದಿ ಮಂಡಿಸಲಿದ್ದಾರೆ.
ರಾಜ್ಯ ಮಟ್ಟದ ಸರಳ ವರ್ಚುವಲ್ ಪ್ಲಾಟ್​ಫಾರಂ (ವಾಸ್ತವ ವೇದಿಕೆ) ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, 150 ಅಡಿ ವಿಶಾಲ ಪರದೆಯ ಮೇಲೆ ಏಕ ಕಾಲಕ್ಕೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಈ ಸಮಾರಂಭವನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಸಹ ಕಾರ್ಯಕ್ರಮದ ನೇರ ಪ್ರಸಾರವನ್ನು https://www.youtube.com/watch?v=T8W0Fj&yngQfeature=youtu.be ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮದ ಉದ್ಘಾಟನೆ ಹಾಗೂ ಸರ್ಕಾರದ ಒಂದು ವರ್ಷದ ಕಾರ್ಯನಿರ್ವಹಣಾ ವರದಿ ಮತ್ತು ಸಾಧನೆಯ ಪುಸ್ತಕವನ್ನು ಯಡಿಯೂರಪ್ಪ ಬಿಡುಗಡೆ ಮಾಡಲಿದ್ದು, ಒಂದು ವರ್ಷದಲ್ಲಿ ತಾವೇನು ಮಾಡಿದ್ದೇವೆ? ಯಾವೆಲ್ಲ ಸವಾಲು ಎದುರಾಯಿತು? ಯಾವ ರೀತಿ ಪರಿಹಾರ ಮಾಡಿದ್ದೇವೆ? ಇದರ ನಡುವೆ ಆಗಿರುವ ಅಭಿವೃದ್ಧಿ ಕಾರ್ಯಗಳೇನು ಎಂಬ ಬಗ್ಗೆ ವಿವರಣೆ ನೀಡಲಾಗಿದೆ.
ಮಕ್ಕಳು ಬೇಡ, ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಲಿ; ಡೆತ್​ನೋಟ್​ ಬರೆದಿಟ್ಟು ಪಯಣ ಮುಗಿಸಿದ ದಂಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 17 =
Remember me
