ಬೆಂಗಳೂರು:ಕಳೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಆಚರಣೆಗೆ ಸಂಬಂಧಿಸಿದಂತೆ ಗಮನ ಸೆಳೆದಿದ್ದ ಬೆಂಗಳೂರಿನ ಚಾಮರಾಜಪೇಟೆಯ ಗುಟ್ಟಹಳ್ಳಿ ಸರ್ವೇ ನಂ. 40ರ ಮೈದಾನದಲ್ಲಿ ಈ ಸಲ ಗಣರಾಜ್ಯೋತ್ಸವ ನಡೆಯಲಿದೆ.
ಜನವರಿ 26ರಂದು ಚಾಮರಾಜಪೇಟೆಯ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಕಾರ್ಯಕ್ರಮ ‌ನಡೆಯಲಿದ್ದು, ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ಮಾಡಬೇಕೆಂದು ಕಂದಾಯ ಸಚಿವ ಆರ್. ಅಶೋಕ ‌ಆದೇಶ ಹೊರಡಿಸಿದ್ದಾರೆ.
ಗಂಡ-ಹೆಂಡಿರ ಜಗಳ ಚೂರಿ ಇರಿಯುವ ತನಕ; ಟೀ ಕೇಳಿದ್ದಕ್ಕೆ ಪತಿಗೆ ಚಾಕು ಚುಚ್ಚಿದ ಪತ್ನಿ!

ನಾಯಿಯನ್ನು ನಾಯಿ ಎಂದ ಪಕ್ಕದ ಮನೆಯವನನ್ನು ಕೊಂದೇ ಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + four =
Remember me
