ಬೆಂಗಳೂರು:ಮಾಣಿಕ್ ಷಾ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ಸಕಲ ಸಿದ್ಧತೆ ನಡೆದಿದ್ದು, ಮೈದಾನದ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತೆಗಾಗಿ ಮೈದಾನದ ಮೂಲೆ ಮೂಲೆಯಲ್ಲೂ 100ಕ್ಕೂ ಅಧಿಕ ಸಿಸಿಟಿವಿ ಅಳವಡಿಸಲಾಗಿದೆ.
ಗುರುವಾರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೇರವೇರಿಸಲಿದ್ದಾರೆ. ‌ಕಾರ್ಯಕ್ರಮದಲ್ಲಿ 1,520 ಜನ ಭಾಗಿಯಾಗಲು ಅವಕಾಶ ನೀಡಲಾಗಿದ್ದು, 35 ಕಲಾ ತಂಡಗಳು ಪ್ರದರ್ಶನ ನೀಡಲಿವೆ. 7 ಸಾವಿರ ಸಾರ್ವಜನಿಕರಿಗೆ ಪರೇಡ್ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. 2 ಸಾವಿರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
12 ಡಿಸಿಪಿ, 22 ಎಸಿಪಿ, 45 ಇನ್​ಸ್ಪೆಕ್ಟರ್, 115 ಪಿಎಸ್​ಐ, 70ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿ 1300ಕ್ಕೂ ಹೆಚ್ಚು ಪೊಲೀಸರನ್ನು ಮಾಣಿಕ್​ ಷಾ ಮೈದಾನದಲ್ಲಿ ಭಧ್ರತೆಗಾಗಿ ನಿಯೋಜಿಸಲಾಗಿದೆ.
ಸಂಪಾದಕೀಯ: ಅಭಿವೃದ್ಧಿಯ ಹೆಜ್ಜೆ; ಗಣರಾಜ್ಯೋತ್ಸವಕ್ಕೆ ಆತ್ಮಾವಲೋಕನ

ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + fifteen =
Remember me
