ಬೆಂಗಳೂರು:ಲಿಂಗಾಯತ ಪಂಚಮಸಾಲಿ ಸೇರಿದಂತೆ ವಿವಿಧ ವರ್ಗಗಳಿಗೆ ಮೀಸಲಾತಿ ನೀಡಬೇಕು ಎನ್ನುವ ಹೋರಾಟಕ್ಕೆ ಸ್ಪಂದಿಸಿ ರಾಜ್ಯ ಸರ್ಕಾರ ಮೀಸಲಾತಿ ಬೇಡಿಕೆ ಪರಾಮರ್ಶಿಸಿಲು ಮೂರು ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿತ್ತು.
ಇಂದು ಈ ಸಮಿತಿಗೆ ಸರ್ಕಾರ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ.
ಆದೇಶದ ಪ್ರಕಾರ, ಸಮಿತಿಗೆ ಅಧ್ಯಕ್ಷರಾಗಿ ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಸುಭಾಸ್ ಆಡಿ, ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಕೆ ರತ್ನಪ್ರಭಾ ಹಾಗೂ ಮೈಸೂರು ಮಹಾರಾಣಿ ಕಲಾ ಕಾಲೇಜಿನ ಬಿ ವಿ ವಸಂತಕುಮಾರ್ ಅವರನ್ನು ನೇಮಿಸಲಾಗಿದೆ.
ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ
ಲಿಂಗಾಯತ ಪಂಚಮಸಾಲಿಗಳು ತಮ್ಮನ್ನು ಪ್ರವರ್ಗ 2ಎ ದಲ್ಲಿ ಸೇರಿಸಬೇಕು, ಕುರುಬರು ತಮ್ಮನ್ನು ಎಸ್​ಟಿಗೆ ಸೇರಿಸಬೇಕು, ವಾಲ್ಮೀಕಿಗಳು ತಮಗೆ ಮೀಸಲು ಪ್ರಮಾಣ ಹೆಚ್ಚಿಸಬೇಕು ಹಾಗೂ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಬೇಕು ಎನ್ನುವ ಹೋರಾಟ ಬೇಡಿಕೆಗಳು ಕಳೆದ ಮೂರ್ನಾಲ್ಕು ತಿಂಗಳಿಂದ ದೊಡ್ಡ ಸ್ವರೂಪ ಪಡೆದುಕೊಂಡಿರುವುದರಿಂದ, ಈ ಬೇಡಿಕೆಗಳನ್ನು ಸಂವಿಧಾನದ ಚೌಕಟ್ಟಿನಲ್ಲಿ ಪರಿಹರಿಸಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ಚುನಾವಣಾ ಸಮಾವೇಶದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ: ನನ್ನ ಮೇಲೆ ಸಂಚು ನಡೆದಿದೆ ಎಂದ ದೀದಿ

ರಾಜ್ಯದ ಈ ಪ್ರವಾಸಿ ಸ್ಥಳಗಳಲ್ಲಿ ತಲೆ ಎತ್ತಲಿವೆ ಅತ್ಯಾಧುನಿಕ ತ್ರಿಸ್ಟಾರ್ ಹೋಟೆಲ್​ಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
