ಬೆಂಗಳೂರು:ಸರ್ಕಾರಿ ನೌಕರರಿಗೆ ನೀಡುತ್ತಿರುವ “ಕರ್ನಾಟಕ ಆರೋಗ್ಯ ಸಂಜೀವಿನಿ’ ಸೌಲಭ್ಯವನ್ನು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್​ ಸಾಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್​.ಷಡಾಕ್ಷರಿ,ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತ್​ರಾಜ್​ ಬುಧವಾರ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದರು.
ದೇವಸ್ಥಾನದ ಜಮೀನನ್ನು ಅರ್ಚಕರು ಅಕ್ರಮವಾಗಿ ಖಾತೆ:ಗ್ರಾಮಸ್ಥರಿಂದ ಪ್ರತಿಭಟನೆನಮ್ಮ ಸಮಸ್ಯೆಗಳಿಗೆ ಕಾರ್ಯದರ್ಶಿಯವರು ಸಾಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ, ಅವರಿಗೆ ಧ್ಯನವಾದ ಸಲ್ಲಿಸುವುದಾಗಿ ಪದಾಧಕಾರಿಗಳು ಹೇಳಿದರು. ಇದಕ್ಕೂ ಮುನ್ನ ವೃಂದ ಮತ್ತು ನೇಮಕಾತಿ(ಸಿ ಆ್ಯಂಡ್​ ಆರ್​) ನಿಯಾಮವಳಿಗೆ ತಿದ್ದುಪಡಿ,ಪಾಲಿಕೆ ನೌಕರರಿಗೆ ಆರೋಗ್ಯ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು, ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ, ಸರ್ಕಾರಕ್ಕೆ 30 ದಿನ ಗುಡುವು ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 8 =
Remember me
