ಬೆಂಗಳೂರುಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾ.25ರಿಂದ ಏ.6ರವರೆಗೆ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶನ್ನು ಮೇ 9ರಂದು ಪ್ರಕಟಿಸಲಿದೆ.
ಗುರುವಾರ ಬೆಳಗ್ಗೆ 10.30ಕ್ಕೆ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ ವೆಬ್‌ಸೈಟ್ http://karresults.nic.in ನಲ್ಲಿ ಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ಶೇ.83.89 ಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಶೇಕಡಾವಾರು ಎಷ್ಟು ಫಲಿತಾಂಶ ಬರಲಿದೆ ಎಂಬುದನ್ನು ಕಾಯ್ದು ನೋಡಬೇಕಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty − thirteen =
Remember me
