ಬೆಂಗಳೂರು:ಮಾಜಿ ಸಚಿವ ಎಚ್​.ಎಂ. ರೇವಣ್ಣ ಅವರ ಕುಟುಂಬದ ಮೇಲೂ ಕರೊನಾ ಕಾರ್ಮೋಡ ಕವಿದಿದೆ.
ನಿನ್ನೆ ರಾತ್ರಿ(ಮಂಗಳವಾರ) ಎಚ್​.ಎಂ. ರೇವಣ್ಣ ಅವರ ಪತ್ನಿಯ ಕಿರಿಯ ಸಹೋದರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ. ಅದರ ಜತೆಗೆ ಸೋಂಕಿನ ಭೀತಿಯೂ ಆವರಿಸಿದೆ.
ಇದನ್ನೂ ಓದಿರಿ‘ಅಪ್ಪ.. ಯಾವ ಕಾಲೇಜಿಗೆ ಸೇರಿಸುತ್ತಿದ್ದೆ?’ ಎಂದ ಮಗ ಬಾರದ ಲೋಕಕ್ಕೆ ಸೇರಿಯೇಬಿಟ್ಟ!
ರೇವಣ್ಣ ಅವರ ಪತ್ನಿಯ ಸಹೋದರಿ ಎಂ.ಎಸ್ ರೋಹಿಣಿಗೆ ಇತ್ತೀಚೆಗೆ ಕರೊನಾ ಸೋಂಕು ದೃಢಪಟ್ಟಿತ್ತು. ಕೂಡಲೇ ನಾದಿನಿಯನ್ನು ಸ್ವತಃ ರೇವಣ್ಣ ಅವರೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ 61 ವರ್ಷದ ರೋಹಿಣಿ ಮೃತಪಟ್ಟಿದ್ದಾರೆ.
https://www.facebook.com/hmrevanna.revanna/posts/1673510196134666
ರೋಹಿಣಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರಿಂದ ರೇವಣ್ಣ ಹಾಗೂ ಅವರ ಪುತ್ರ ಕ್ವಾರಂಟೈನ್ ಮನೆಯಲ್ಲೇ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ. ಈ ಬಗ್ಗೆ ರೇವಣ್ಣ ತನ್ನ ಫೇಸ್​ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ತೋಟದ ಮನೆಯಲ್ಲಿ ಸೆಕ್ಸ್ ಮಾಡುತ್ತಿರುವಾಗಲೇ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ ಅಜ್ಜ-ಮೊಮ್ಮಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 7 =
Remember me
