ಚಾಮರಾಜನಗರ:ನಗರಸಭೆಯಲ್ಲಿ ಇ-ಸ್ವತ್ತು ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾ‌ನೆ.
ಇದನ್ನೂ ಓದಿ:ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಸರ್ಜಿ ಸಲ್ಲಿಕೆ ಪ್ರಾರಂಭ!: ಯಾವೆಲ್ಲ ದಾಖಲೆಗಳು ಬೇಕು?
ಕಂದಾಯ ಅಧಿಕಾರಿ ನಾರಾಯಣ್ 20 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದಿದ್ದಾರೆ. ಎರಡು ಸೈಟ್​​ಗಳನ್ನು ಏಕ ನಿವೇಶನ ಮಾಡಿಕೊಡಲು ನಾರಾಯಣ್ ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಲೋಕಾಯುಕ್ತ ಕಚೇರಿಗೆ ದೂರು ಬಂದಿತ್ತು.
ಇದನ್ನೂ ಓದಿ:17ನೇ ವಯಸ್ಸಿನಲ್ಲಿ ಮಧುಮೇಹ ಪತ್ತೆ, 8 ದಿನಗಳಲ್ಲಿ 10 ಕೆಜಿ ತೂಕ ಕಳೆದುಕೊಂಡ ಸ್ಟಾರ್​ ನಟ
ಈ ಹಿನ್ನೆಲೆ ನಗರಸಭೆ ಕಚೇರಿಗೆ ಮಂಗಳವಾರ ಮಧ್ಯಾಹ್ನ ಆಗಮಿಸಿ ಕಾರ್ಯಾಚರಣೆಗಿಳಿದ ಲೋಕಾಯುಕ್ತ ಪೊಲೀಸರು ದೂರುದಾರರಿಂದ ನಾರಾಯಣ್ ಲಂಚ ಸ್ವೀಕಾರ ಮಾಡುವಾಗ ಸೆರೆ ಹಿಡಿದಿದ್ದಾರೆ. ನಗರಸಭೆ ಕಚೇರಿಯಲ್ಲಿ ಇನ್ನೂ ಪರಿಶೀಲನೆ ನಡೆಯುತ್ತಿದೆ.
17ನೇ ವಯಸ್ಸಿನಲ್ಲಿ ಮಧುಮೇಹ ಪತ್ತೆ, 8 ದಿನಗಳಲ್ಲಿ 10 ಕೆಜಿ ತೂಕ ಕಳೆದುಕೊಂಡ ಸ್ಟಾರ್​ ನಟ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 × two =
Remember me
