ದೇವನಹಳ್ಳಿ:ರಾಜಧಾನಿ ಬೆಂಗಳೂರಿನಲ್ಲೇ ರಸ್ತೆ ದುರವಸ್ಥೆಗೆ ಬೈಕ್ ಸವಾರರು ಪ್ರಾಣ ಕಳೆದುಕೊಂಡ ಪ್ರಕರಣಗಳು ಹಲವಾರಿವೆ. ಇದೀಗ ಅಂಥದ್ದೇ ಒಂದು ಪ್ರಕರಣ ನಡೆದಿದ್ದು, ದ್ವಿಚಕ್ರವಾಹನ ಸವಾರನೊಬ್ಬ ಬಲಿಯಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಬಾಗೇಪಲ್ಲಿ ಮೂಲದ ವೆಂಕಟೇಶ್ (30) ಸಾವಿಗೀಡಾದ ಬೈಕ್ ಸವಾರ. ದೇವನಹಳ್ಳಿ ಪಟ್ಟಣದ ವಿಜಯಪುರ ಕ್ರಾಸ್​ನಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸಾಗುತ್ತಿದ್ದಾಗ ರಸ್ತೆಯಲ್ಲಿನ ಜಲ್ಲಿಯಿಂದಾಗಿ ಸ್ಕಿಡ್​ ಆಗಿದ್ದು, ಸವಾರ ಲಾರಿ ಚಕ್ರದಡಿಗೆ ಸಿಲುಕಿ ಸಾವಿಗೀಡಾಗಿದ್ದಾನೆ.
ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರ ಕಡೆಗೆ ಹೋಗುತ್ತಿದ್ದಾಗ ಈ ಪ್ರಕರಣ ನಡೆದಿದೆ. ಕಳೆದ ಕೆಲವು ವರ್ಷಗಳಿಂದ ರಸ್ತೆ ಹದಗೆಟ್ಟಿದ್ದರೂ ರಿಪೇರಿ ಮಾಡಿಸಿರಲಿಲ್ಲ. ಅಲ್ಲಿನ ಜಲ್ಲಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 2 =
Remember me
