ಉಡುಪಿ:ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಈ ವೇಳೆ ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾಗಿದ್ದಾರೆ.
ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ..ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ.I have voted for a better future of our Karnataka.Have you voted yet?…pic.twitter.com/Uw85rH0d00— Rishab Shetty (@shetty_rishab)May 10, 2023
ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ..ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ.I have voted for a better future of our Karnataka.Have you voted yet?…pic.twitter.com/Uw85rH0d00
ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತದಾನ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ರಿಷಬ್ ಶೆಟ್ಟಿ ಹೇಳಿಕೊಂಡಿದ್ದಾರೆ.
ಉಡುಪಿ:ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಬಾಲ್ಯದಲ್ಲಿ ಉಡುಪಿ ನಗರ ಬೆಳೆಯಬೇಕು ಎಂದು ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಎಂದು ಅನಿಸುತ್ತಿದೆ. ನಾಯಕನಾದವ ಊರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
