ನವದೆಹಲಿ:ಜಗತ್ತು ಕಂಡ ಅದ್ಭುತ ಕ್ರಿಕೆಟಿಗರಲ್ಲಿ ಒಬ್ಬ ಎಬಿ ಡೆ ವಿಲಿಯರ್ಸ್​ ನಿನ್ನೆ ಭಾರತಕ್ಕೆ ಬಂದಿಳಿದಿದ್ದಾರೆ. ಅವರು ಈಗ ಕಾಂತಾರ ಖ್ಯಾತಿಯ ಕರಾವಳಿ ನಟ ರಿಷಭ್​ ಶೆಟ್ಟಿಯನ್ನು ಭೇಟಿ ಮಾಡಿದ್ದು ಈಗ ಎಲ್ಲೆಡೆ ಫೋಟೊಗಳು ವೈರಲ್​ ಆಗುತ್ತಿವೆ.
ಇಂದು ರಿಷಭ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಒಂದು ವಿಡಿಯೋ ಪೋಸ್ಟ್​ ಮಾಡಿದ್ದು ಅದಕ್ಕೆ ಕ್ಯಾಪ್ಶನ್​ ಆಗಿ ‘ಇವತ್ತು ರಿಯಲ್​ 360 ಯನ್ನು ಭೇಟಿ ಮಾಡಿದೆ!’ ಎಂದು ಬರೆದುಕೊಂಡಿದ್ದಾರೆ.
ಕಾಮೆಂಟ್​ ವಿಭಾಗದಲ್ಲಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದು ‘ಇಬ್ಬರು ಲೆಜೆಂಡ್​ಗಳು’, ‘ವಾಹ್​’ ಎಂದೆಲ್ಲಾ ಬರೆದು ಸಂತೋಷ ವ್ಯಕ್ತಪಡಿಸಿದ್ದಾರೆ.
A post shared by Rishab Shetty (@rishabshettyofficial)



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 7 =
Remember me
