ವಿಜಯಪುರ:ಇಲ್ಲಿನ ಆಕಾಶವಾಣಿ ಕೇಂದ್ರದ ಸಮೀಪ ಶುಕ್ರವಾರ ಮುಂಜಾನೆ 4 ಗಂಟೆಗೆ ಟ್ರ್ಯಾಕ್ಟರ್ ಮತ್ತು ಆಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಕೊಲ್ಹಾರ ತಾಲೂಕಿನ ತೆಲಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 108 ಅಂಬುಲೆನ್ಸ್ ಬಸವನ ಬಾಗೇವಾಡಿ ತಾಲೂಕಿನ ರೆಬಿನಾಳದಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ರೋಗಿಯೊಬ್ಬರನ್ನು ಸಾಗಿಸುವಾಗ ನಡೆದ ದುರ್ಘಟನೆ ಇದು. ದುರ್ಘಟನೆಯಿಂದಾಗಿ 108 ಚಾಲಕ ಶ್ರೀಶೈಲ, ಆರೋಗ್ಯ ಸಹಾಯಕಿ ತುಳಸಿ (30) ಇವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಇದನ್ನೂ ಓದಿ:ಚೀನಾದ ಐಟಿ ಕಂಪನಿಗಳು ಗಣ್ಯ ವ್ಯಕ್ತಿಗಳ ಮೇಲೆ ನಿಗಾ: ಉನ್ನತ ಮಟ್ಟದ ಸಮಿತಿಯಿಂದ ತನಿಖೆ
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.
ದಸರಾ ವಿಶೇಷ- ರತ್ನಖಚಿತ ಸಿಂಹಾಸನ ಜೋಡಣೆ ಇಂದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + eighteen =
Remember me
