ಬೆಂಗಳೂರು:ಡೆಡ್ಲಿ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುರುವಾರ ನಸುಕಿನ ಜಾವ ಮತ್ತೊಂದು ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ.
ಎರಡು ಲಾರಿ ಹಾಗೂ ಕಾರಿನ ನಡುವಿನ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿಗಳ ಮುಂಭಾಗ ಜಖಂಗೊಂಡಿದ್ದು ಚಾಲಕರು ಗಾಯಗೊಂಡಿದ್ದಾರೆ.
ಇದನ್ನೂ ಓದಿರಿ:VIDEO| ಇದ್ದಕ್ಕಿದ್ದಂತೆ 35 ಕಿ.ಮೀ. ವರೆಗೆ ಹಿಮ್ಮುಖವಾಗಿ ಚಲಿಸಿದ ರೈಲು: ಮಾರ್ಗ ಮಧ್ಯೆ ಚಾಲಕನಿಗೆ ಎದುರಾಗಿದ್ದೇನು?
ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಸಂಭವಿಸಿದ ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಅಪಘಾತದಿಂದ ಎರಡು ರಸ್ತೆಯಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು, ಸವಾರರು ಪರದಾಡುವಂತಾಗಿದೆ.
ಸುಮಾರು 5-6 ಕಿಲೋ‌ ಮೀಟರ್ ಟ್ರಾಫಿಕ್ ಜಾಮ್ ಆಗಿದ್ದು, ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರ ಹರಸಾಹಸ ನಡೆಸಿದ್ದಾರೆ.
ಫೇಸ್​ಬುಕ್​ನಲ್ಲಿ ಈಕೆಯ ಬಲೆಗೆ ಬಿದ್ದವರ ಗತಿ ಅಧೋಗತಿ: ಚಾಲಾಕಿ ಯುವತಿಯ ಖತರ್ನಾಕ್​ ಕೆಲಸವಿದು!

ಸಾರಿಗೆ ನಿಗಮಗಳ ನೌಕರರ ತರಬೇತಿ ಅವಧಿ ಇಳಿಕೆ: ಈಡೇರಿದ ಪ್ರಮುಖ ಬೇಡಿಕೆ

ಚಿನ್ನದಂಥ ಮಕ್ಕಳನ್ನು ಕೊಂದು ನೇಣಿಗೆ ಕೊರಳೊಡ್ಡಿದ ತಂದೆ: ಕಾಸರಗೋಡಿನಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 7 =
Remember me
