ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಬಿಆರ್​ಟಿಎಸ್ ರಸ್ತೆ ಪಕ್ಕದ ಬೈರಿದೇವರಕೊಪ್ಪದ ಬಳಿ ಪೊಲೀಸ್​ ಬಂದೋಬಸ್ತ್​ನಲ್ಲಿ ಹಜರತ್ ಸಯ್ಯದ ಮೆಹಮೂದ್ ಶಹಾ ಖಾದ್ರಿ ದರ್ಗಾ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ರಸ್ತೆ ಅಗಲೀಕರಣ ಹಿನ್ನೆಲೆ ದರ್ಗಾ ತೆರವಿಗೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆ ಬುಧವಾರ ಬೆಳಗಿನಜಾವವೇ ಕಾರ್ಯಾಚರಣೆ ಆರಂಭಗೊಂಡಿತು. ದರ್ಗಾ ಸುತ್ತಲೂ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಹಳೇ ಹುಬ್ಬಳ್ಳಿಯ ದರ್ಗಾದ ಇಬ್ಬರು, ಕಸಬಾಪೇಟೆ ದರ್ಗಾದ ಓರ್ವ ಮೌಲ್ವಿ ಸ್ಥಳದಲ್ಲಿದ್ದರು. ದರ್ಗಾದ ಘೋರಿಯನ್ನ ಸುರಕ್ಷಿತವಾಗಿ ತೆರವುಗೊಳಿಸುವಂತೆ ಮೌಲ್ವಿಗಳು ಮನವಿ ಮಾಡಿದ್ದಾರೆ.
ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 6 =
Remember me
