ಬೆಂಗಳೂರು:ಈ ಆಟೋ ರಿಕ್ಷಾ ಚಾಲಕ ಕಾರಿನ ಡ್ರೈವರ್​ ಸೈಡ್​ ಕೊಡಲಿಲ್ಲ ಎಂದು ಸಿಗ್ನಲ್​ ಬಳಿ ನಡುರಸ್ತೆಯಲ್ಲೇ ನಿಲ್ಲಿಸಿ ಹಲ್ಲೆ ಮಾಡಿದ್ದಾನೆ!
ಇವರಿಬ್ಬರ ನಡುವೆ ಓವರ್​ ಟೇಕ್​ ಮಾಡುವಾಗ ಜಟಾಪಟಿ ನಡೆದಿದೆ. ದಾರಿ ಬಿಡದಕ್ಕೆ ಇಬ್ಬರ ನಡುವೆ ಕಿರಿಕ್​ ಆಗಿದ್ದು ಈ ಆಟೋ ಚಾಲಕ ತನ್ನ ರಿಕ್ಷಾವನ್ನು ಕಾರಿಗೆ ಅಡ್ಡ ಹಾಕಿ ಹಲ್ಲೆ ಮಾಡಿದ್ದಾನೆ.
ಆಟೋ ಚಾಲಕನ ಕೃತ್ಯ ಮತ್ತೊಂದು ಕಾರಿನ ಡ್ಯಾಶ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ವೈಟ್ ಫೀಲ್ಡ್ ಮುಖ್ಯರಸ್ತೆಯಲ್ಲಿ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
