ಕೊಪ್ಪಳ:ದರೋಡೆ ಆರೋಪಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ ಪ್ರಶಾಂತ್ ಆತ್ಮಹತ್ಯೆಗೆ ಯತ್ನಿಸಿದವ.
ಕೊಪ್ಪಳ ಜಿಲ್ಲೆ ಬೇವೂರ್‌ ಗ್ರಾಮದ ಕೆಪಿಜಿ ಬ್ಯಾಂಕ್ ದರೋಡೆ‌ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು‌ ಇಂದು ಕೊಪ್ಪಳ ಜಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ಈ ಸಂದರ್ಭದಲ್ಲಿ ಆರೋಪಿಗಳ ಪೈಕಿ ಒಬ್ಬನಾಗಿರುವ ಪ್ರಶಾಂತ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ನ್ಯಾಯಾಲಯಕ್ಕೆ ಹಾಜರುಪಡಿಸಿ ವಾಪಸ್ ಕರೆದೊಯ್ಯುವಾಗ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈತ ಬ್ಲೇಡ್​ನಿಂದ ಹಣೆ ಕೊಯ್ದುಕೊಂಡು ಸಾಯಲು ಪ್ರಯತ್ನಿಸಿದ್ದ. ಕೂಡಲೇ ಆತನನ್ನು ರಕ್ಷಿಸಿದ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ.
ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸಂತಸದ ಸಂಗತಿ; ಟೆಲಿಗ್ರಾಂ ಆ್ಯಪ್​ಗೆ ಪೈಪೋಟಿಯಂತೆ ಮತ್ತೊಂದು ಅಪ್​ಡೇಟ್​..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
