ಚಿಕ್ಕಮಗಳೂರು:ತರಿಕೇರೆಯ ಮಾಜಿ ಶಾಸಕ ಎಸ್​. ಎಂ. ನಾಗರಾಜ್ ಅವರ​ ಮನೆಯಲ್ಲಿ ದರೊಡೆ ನಡೆದಿರುವುದಾಗಿ ವರದಿಯಾಗಿದೆ. ಬಂದೂಕು ಹಾಗೂ ಮಚ್ಚಿನೊಂದಿಗೆ ಬಂದಿದ್ದ 15ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ ಎಂದು ಹೇಳಲಾಗಿದೆ.
ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿರುವ ನಾಗರಾಜ್​​ ಅವರ ತೋಟದ ಮನೆಯಲ್ಲಿ ದರೋಡೆ ನಡೆದಿದೆ. ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ 1ಕೆಜಿಗೂ ಅಧಿಕ ಚಿನ್ನಾಭರಣ ಹಾಗೂ ಹಣವನ್ನು ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಫೋನ್​​​ ನಂಬರ್​ಗಾಗಿ ಶಾಲಾ ವಿದ್ಯಾರ್ಥಿನಿಯ ಹಿಂದೆ ಬಿದ್ದ ಕಾನ್ಸ್​ಟೆಬಲ್​! ನಂತರ ನಡೆದಿದ್ದಿಷ್ಟು…
ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಸಮಯದಲ್ಲಿ ದರೋಡೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಲಾಗಿದ್ದು, ದುಷ್ಕರ್ಮಿಗಳ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ದರೋಡೆಯು ಚುನಾವಣೆ ದ್ವೇಷಕ್ಕಾಗಿ ನಡೆದಿದೆಯೋ? ಅಥವಾ ಹಣಕ್ಕಾಗಿ ನಡೆದಿದೆಯೋ? ಎಂಬ ಪ್ರಶ್ನೆಗೆ ಹುಟ್ಟಿಕೊಂಡಿದ್ದು, ತನಿಖೆ ನಂತರ ಸತ್ಯಾಸತ್ಯತೆ ತಿಳಿದುಬರಲಿದೆ.(ದಿಗ್ವಿಜಯ ನ್ಯೂಸ್​)
ಉಪಾಯ ಅಪಾಯ: ಆ ಕ್ಷಣ ಅಂಕಣ…

ಬೆಂಗಳೂರಲ್ಲಿಂದು ಪ್ರಧಾನಿ ಮೋದಿಯಿಂದ ಮತ್ತೊಂದು ರೋಡ್ ಶೋ: ಪೊಲೀಸರಿಂದ ಬಿಗಿ ಭದ್ರತೆ

ಜಲಸುರಂಗ, ಅಚ್ಚರಿ ತರಂಗ: ಹೂಗ್ಲಿ ನದಿಯಡಿ ದೇಶದ ಮೊದಲ ಮೆಟ್ರೋ ಮಾರ್ಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 13 =
Remember me
