ಗದಗ:ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ 20 ಅಡಿ ಬ್ಯಾನರ್ ಕಟ್ಟುವಾಗ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಗಿರಿ ತೋಪಕ್ಕೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಈ ಅನಾಹುತ ಸಂಭವಿಸಿದೆ.
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಹರಿಜನ (19) ಮೃತಪಟ್ಟ ಯುವಕರು. ಎಲ್ಲರೂ ಸೂರಣಗಿ ಗ್ರಾಮದ ಯುವಕರು ಎನ್ನಲಾಗಿದೆ.
ನಾಲ್ವರಿಗೆ ಗಂಭೀರ ಗಾಯಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × one =
Remember me
