ವಿಜಯಪುರ:ಇಲ್ಲೊಂದು ಜೋಡಿ ಆಸ್ಪತ್ರೆಯಲ್ಲೇ ಲವ್ವಿಡವ್ವಿಯಲ್ಲಿ ತಲ್ಲೀನವಾಗಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ವೈರಲ್​ ಆಗಿದೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆ ಮತ್ತು ಗ್ರಾಪಂ ಸದಸ್ಯ ರೊಮಾನ್ಸ್​ ಮಾಡಿದ್ದಾರೆ. ಆಸ್ಪತ್ರೆ ಬೆಡ್ ಮೇಲೆಯೇ ಈ ಜೋಡಿ ಹೊರಳಾಡಿದ್ದು, ಪರಸ್ಪರ ಚುಂಬಿಸಿದ್ದಾರೆ.
ದೃಶ್ಯದಲ್ಲಿರುವ ವ್ಯಕ್ತಿ ದೇವಪ್ಪ ಕರಿಯಪ್ಪ ಪೂಜಾರಿ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯೊಂದಿಗೆ ಕೊಠಡಿಯೊಂದರಲ್ಲಿ ಚೆಲ್ಲಾಟ ನಡೆಸಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ದೃಶ್ಯದಲ್ಲಿರುವ ಲೇಡಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಯಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು.
2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

ರಮೇಶ್ ಜಾರಕಿಹೊಳಿಗೆ ನಿಜಕ್ಕೂ ಚಳಿ ಜ್ವರವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 4 =
Remember me
