ಬೆಂಗಳೂರು:ಸಾಲು ಸಾಲು ರಜೆ ಹಿನ್ನಲೆಯಲ್ಲಿ ನಗರದ ಜನರು ಊರುಗಳತ್ತ ಮುಖ ಮಾಡಿದ್ದಾರೆ. ಇದರಿಂದ ಬೆಂಗಳೂರು ನಗರದಾದ್ಯಂತ ಪ್ರಮುಖ ರಸ್ತೆಗಳಲ್ಲಿ ಬುಧವಾರ ಸಂಜೆಯಿಂದ ಸಂಚಾರ ದಟ್ಟಣೆ ಕಂಡು ಬಂತು. ವಾಹನ ಸವಾರರು ಪರದಾಡುವಂತಾಯಿತು.
ಇದನ್ನೂ ಓದಿ:ಕೋಲಾರದಲ್ಲಿ ಹರಿದ ನೆತ್ತರು: ಟಿವಿ ನೋಡುತ್ತ ಕುಳಿತಿದ್ದ ಶಿಕ್ಷಕಿ ಬರ್ಬರ ಹತ್ಯೆ
ನಗರದ ಹೃದಯ ಭಾಗದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನಲೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದಲೇ 250 ಬಸ್ ಕಾರ್ಯಾಚರಣೆ ನಡೆಸುತ್ತಿದೆ.
ಗುರುವಾರ ಸ್ವಾತಂತ್ರ್ಯ ದಿನಾಚರಣೆ, ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ ಇದ್ದು, ಭಾನುವಾರ ರಜೆಯಿದ್ದು ಊರಿನತ್ತ ಹೊರಟವರ ಸಂಖ್ಯೆ ಹೆಚ್ಚಾಗಿತ್ತು.ಮಧ್ಯರಾತ್ರಿಯಾದರು ಹೆದ್ದಾರಿಗಳಲ್ಲಿ ವಾಹನಗಳ ಕಡಿಮೆಯಾಗಿರಲಿಲ್ಲ. ಕೆಎಸ್ಆರ್‌ಟಿಸಿಯಿಂದ ಹೆಚ್ಚುವರಿ 450 ಬಸ್​ಗಳು ಕಾರ್ಯಾಚರಣೆ ನಡೆಸುತ್ತಿದ್ದು, ರಾಜ್ಯದ ಒಳಗಡೆ ಹೆಚ್ಚುವರಿಯಾಗಿ 450 ಹಾಗೂ ಅಂತರರಾಜ್ಯಕ್ಕೆ 60 ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ.
ದಿಲ್ಲಿಯ ಕೆಂಪುಕೋಟೆಯಲ್ಲಿ ಸತತ 11ನೇ ಬಾರಿಗೆ ಪ್ರಧಾನಿ ಮೋದಿಯಿಂದ ರಾಷ್ಟ್ರಧ್ವಜಾರೋಹಣ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + 3 =
Remember me
