ಕಲಬುರಗಿ:ಹುಡುಗಿಯ ವಿಚಾರಕ್ಕೆ ಹುಡುಗನೊಬ್ಬನಿಗೆ ಪುಡಿ ರೌಡಿಗಳ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಳೆದ ಜನವರಿಯಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಲಬುರಗಿ ನಗರದ ಹುಡುಗಿಯನ್ನು ಲವ್ ಮಾಡಿದ್ದಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭಿಮನಗೌಡ ಎಂಬುವನನ್ನು ಪುಡಿ ರೌಡಿಗಳು ಥಳಿಸಿದ್ದಾರೆ.ಇದನ್ನೂ ಓದಿ:ಮಾಜಿ ಸಚಿವ ತಮ್ಮಣ್ಣ ಕುಟುಂಬಕ್ಕೆ ಕಂಟಕ
ಕಲಬುರಗಿ ನಗರದ ಪಾರ್ಕ್​ಗೆ ಕರೆದುಕೊಂಡು ಹೋಗಿ ಕೈ ಮಾಡಿದ್ದಲ್ಲದೆ, ಕೋಲುಗಳಿಂದ ಮನಬಂದಂತೆ ಬಡಿದಿದ್ದಾರೆ. ಕಲಬುರಗಿಯ ನಿವಾಸಿ ಅಮರ್ ಮತ್ತು ಆತನ‌ ಗ್ಯಾಂಗ್​ನಿಂದ‌ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
https://www.facebook.com/VVani4U/videos/727074451378563/
PHOTO GALLERY| ಹುಟ್ಟುಹಬ್ಬದ ಸಂಭ್ರಮದಲ್ಲಿರೋ ನಟಿ ದೀಪಾ ಸನ್ನಿಧಿಯ ಸ್ಟನ್ನಿಂಗ್​ ಫೋಟೋಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 1 =
Remember me
