ಬೆಂಗಳೂರು:ಜೈಲಿನಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯ ಹೊಸ ರೋಡ್ ಜಂಕ್ಷನ್ ಬಳಿ ನಡೆದಿದೆ.
ಸಿದ್ದಾಪುರ ಮಹೇಶ್​ ಹತ್ಯೆಯಾದ ರೌಡಿಶೀಟರ್​ ಎಂದು ತಿಳಿದು ಬಂದಿದೆ. ಮಹೇಶ್ ಕುಖ್ಯಾತ ರೌಡಿಶೀಟರ್​ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್ ಲೀಡರ್ ಆಗಿದ್ದ ಎಂದು ವರದಿಯಾಗಿದೆ.
ಹೊಸ ರೋಡ್​ ಜಂಕ್ಷನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶನ ಮೇಲೆ ಅಟ್ಯಾಕ್​ ಮಾಡಿದ ಆರೋಪಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ತನಿಖೆ ನಡೆಸುತ್ತಿದ್ಧಾರೆ.
ಇದನ್ನೂ ಓದಿ:ಕುಡುಕರು ಬೀದಿಗೆ ಇಳಿದರೆ ಕಾಂಗ್ರೆಸ್​ ಸರ್ಕಾರ ಪತನ: ಗೋವಿಂದ ಕಾರಜೋಳ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − seven =
Remember me
