ತುಮಕೂರು:ಇತ್ತೀಚೆಗೆ ನೆಡೆದ RXಮಂಜ ಅಲಿಯಾಸ್​ ಉಚ್ಚೆ ಮಂಜನ ಕೊಲೆ ಪ್ರಕರಣದ ಆರೋಪಿಯನ್ನು ಕಾಲಿಗೆ ಗುಂಡು ಹಾರಿಸಿ ಭಾನುವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ತಾಲೂಕು ಅಜ್ಜಪ್ಪನಹಳ್ಲಿಯ ಸಮುದಾಯ ಭವನದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಗುಬ್ಬಿ ತಾಲೂಕಿನ ಗೌರಿಪುರದ ವಿಕಾಸ್ ಅಲಿಯಾಸ್ RX ವಿಕ್ಕಿ (24)ಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಆತ ಮುಂದಾದಾಗ ತಿಲಕ್ ಪಾರ್ಕ್ ಠಾಣೆ ಪಿಎಸ್ ಐ ನವೀನ್ ಗುಂಡು ಹಾರಿಸಿದ್ದಾರೆ.
ಇದನ್ನೂ ಓದಿ:ಚಂದ್ರನ ಮೇಲೆ ಚೀನಾ ಬಾವುಟ; ಮಹತ್ವದ ಬಾಹ್ಯಾಕಾಶ ಯೋಜನೆ
ಆರೋಪಿ ವಿಕ್ಕಿ ಹಾಗೂ ಎಡಕೈ ತೋಳಿಗೆ ಗಾಯಗೊಂಡಿರುವ ಎಎಸ್ ಐ ಪರಮೇಶ್ವರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾರದ ಬಳಿಕ ಬಳಸದೇ ಪಾರ್ಕ್​ ಮಾಡಿದ್ದ ಕಾರಿನ ಬಾಗಿಲು ತೆರೆಯಲು ಹೋದ ಮಹಿಳೆಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
