ಬೆಂಗಳೂರು:ಇದೀಗ ಚಾಮರಾಜನಗರ ಕ್ಷೇತ್ರದಲ್ಲಿ ಚುನಾವಣೆಗೆ ಇಳಿಯಲು ತಯಾರಿ ನಡೆಸುತ್ತಿದ್ದ ಸೈಲೆಂಟ್ ಸುನೀಲ್​ಗೆ ಬೆಂಗಳೂರು ಪೊಲೀಸ್​ರು ಕೊನೆಗೂ ಶಾಕ್ ಕೊಟ್ಟಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಲೆಂಟ್ ಸುನೀಲ್ ವಾಸ ಮಾಡುತ್ತಿದ್ದ . ಈ ಹಿನ್ನೆಲೆಯಲ್ಲಿ ಅಮೃತಹಳ್ಳಿ ಪೊಲೀಸರು ಸಿಆರ್​ಪಿ ಸೆಕ್ಷನ್​ 110 ಅಡಿಯಲ್ಲಿ ಬೌಂಡ್ ಒವರ್ ಮಾಡಿದ್ದಾರೆ. ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ತಯಾರಿ ಸೈಲೆಂಟ್​ ಸುನೀಲ್ ನಡೆಸಿದ್ದ. ಹೀಗಾಗಿ ಪೊಲೀಸರು ಠಾಣೆಗೆ ಕರೆಸಿದ್ದು ಈ ಸಂದರ್ಭ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಸುನಿಲ್​ಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸರು ಬರೋಬ್ಬರಿ ಹದಿನೈದು ಲಕ್ಷ ಬಾಂಡ್ ಬರೆಸಿದ್ದು ಯಾವುದೇ ಅಪರಾಧ ಕೃತ್ಯದಲ್ಲಿ ಹಾಗೂ ರಾಜಕೀಯ ವಿಚಾರಕ್ಕೆ ಅಕ್ರಮವಾಗಿ ಎಂಟ್ರಿಯಾಗುವಂತಿಲ್ಲ ಎಂದು ವಾರ್ನ್​ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + two =
Remember me
