ಮಂಗಳೂರು:ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಎಮ್ಮೆಕೆರೆ ಎಂಬಲ್ಲಿ ನಡೆದಿದೆ.
ರಾಹುಲ್ ಅಲಿಯಾಸ್ ಕಕ್ಕೆ ರಾಹುಲ್ (26) ಕೊಲೆಯಾದ ರೌಡಿಶೀಟರ್. ನಗರದ ಹೊಯಿಗೆ ಬಝಾರ್ ನಿವಾಸಿಯಾಗಿದ್ದ ರಾಹುಲ್​​​ನನ್ನು, ಮಾರಕಾಸ್ತ್ರದಿಂದ ಹತ್ಯೆ ನಡೆಸಿ‌ ಅಪರಿಚಿತರ ಗುಂಪು ಪರಾರಿಯಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆ, ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಮೃತದೇಹ ರವಾನೆಯಾಗಿದ್ದು, ಆಸ್ಪತ್ರೆಗೆ ‌ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾಂಡೇಶ್ವರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೆಡ್​ನಲ್ಲಿದ್ದ ಮೇಕೆ ಮರಿ ನುಂಗಿದ ಹೆಬ್ಬಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
