ಬೆಂಗಳೂರು:ಆರ್​ ಆರ್​ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಪಕ್ಷದ ಅಧ್ಯಕ್ಷನಾಗಿ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ. ಎರಡೂ ಕ್ಷೇತ್ರದ ಮತದಾರ ಕೊಟ್ಟ ತೀರ್ಪನ್ನು ಗೌರವಯುತವಾಗಿ ಒಪ್ಪುತ್ತೇವೆ ಎಂದಿದ್ದಾರೆ. ಆದರೂ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್​ ಸೋಲಿಗೆ ಕಾರಣ ಏನೆಂದು ಚರ್ಚೆಗಳು ಶುರುವಾಗಿವೆ.
ಎರಡೂ ಕಡೆ ಸೋಲುವುದಕ್ಕೆ ಕೈ ಆಂತರಿಕ ಕಚ್ಚಾಟ ಮತ್ತು ಮುಂದಿನ ಸಿಎಂ ಅಭ್ಯರ್ಥಿ ಗೊಂದಲ ಹೇಳಿಕೆಗಳೇ ಸೋಲಿಗೆ ಕಾರಣ ಎನ್ನಲಾಗಿದೆ.
ಹೋದ ಕಡೆಯಲ್ಲೆಲ್ಲ ಒಗ್ಗಟ್ಟು ಜಪಿಸದೆ ಸಿದ್ದು-ಡಿಕೆ ಅಂತ ಕಾರ್ಯಕರ್ತರು ಕೂಗಿದ್ದರು. ಆರ್ ಆರ್ ನಗರದಲ್ಲಿ ಡಿಕೆ ಸಹೋದರರ ಚುನಾವಣೆ ಅಂತ ಬಿಂಬಿಸಿಕೊಂಡಿದ್ದು, ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಎಲ್ಲ ಹಂತಗಳಲ್ಲೂ ಏಕವ್ಯಕ್ತಿ ನಿರ್ಧಾರ ಕೈಗೊಂಡಿದ್ದರ ಪರಿಣಾಮ ಉಪಸಮರದಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಾಣುವಂತಾಯಿತು ಎಂದು ಅಸಮಾಧಾನಿತ ಚರ್ಚೆಗಳು ಶುರುವಾಗಿದೆ. ಹಿರಿಯ ನಾಯಕರನ್ನು ಕೆಪಿಸಿಸಿ ಪರಿಗಣಿಸಲಿಲ್ಲ ಎಂಬ ಟೀಕೆಯೂ ಕೇಳಿಬಂದಿದೆ.(ದಿಗ್ವಿಜಯ ನ್ಯೂಸ್)
ಜಯಚಂದ್ರ ಕೇಳಿದ್ದನ್ನ ಡಿಕೆಶಿ ಕೊಡ್ಲಿಲ್ವಂತೆ… ಅದಕ್ಕೆ ಶಿರಾದಲ್ಲಿ ಕಾಂಗ್ರೆಸ್​ ಸೋಲ್ತಂತೆ!

ನೀವು ಹೇಳಿದ್ರೆ ಆಗುತ್ತೆ, ಅಧ್ಯಕ್ಷ ಸ್ಥಾನ ಕೊಡಿಸಿ ಸರ್​… ಎನ್ನುತ್ತ ಸಿದ್ದು ಕಾಲಿಗೆ ಬಿದ್ದ ಮಾಜಿ ಶಾಸಕ

ಅಮ್ಮ… ನಾನು ಸ್ನೇಹಿತರೊಂದಿಗೆ ಹೋಗುತ್ತಿದ್ದೇನೆ, ಮನೆಗೆ ಬರೋದು ತಡವಾಗುತ್ತೆ ಎಂದವ ಹೆಣವಾಗಿ ಬಂದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nineteen =
Remember me
