ಬೆಂಗಳೂರು:ರಾಜರಾಜೇಶ್ವರಿ ನಗರ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಂಸದ ಡಿ.ಕೆ.ಸುರೇಶ್​ ತಮ್ಮ ಹಳೆಯ ಸ್ನೇಹಿತ, ಹಾಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ವಾರ್ನಿಂಗ್​ ನೀಡಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಮುನಿರತ್ನ ಬೆಂಬಲಿಗರು ಕಾಂಗ್ರೆಸ್​ ಕಾರ್ಯಕರ್ತರಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಮಾತುಗಳು ಕೇಳಿಬಂದ ಬೆನ್ನಲ್ಲೇ ಡಿ.ಕೆ.ಸುರೇಶ್​ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣೆ ಪಾಡಿಗೆ ಚುನಾವಣೆ ನಡೆಸಬೇಕು. ಹೆದರಿಸೋದು ಪದರಿಸೋದು ಮಾಡಿದರೆ ಪೊಲೀಸ್​ ಸ್ಟೇಷನ್​ ಮುಂದೆ ಚುನಾವಣೆ ನಡೆಸಬೇಕಾಗುತ್ತದೆ, ಗೊತ್ತಾಯ್ತಲ. ಇದೇ ಕೊನೆ ವಾರ್ನಿಂಗ್​” ಎಂದು ಮುನಿರತ್ನ ಉದ್ದೇಶಿಸಿ ಹೇಳಿದ್ದಾರೆ.
“ಕ್ಯಾನ್​ವಾಸ್​ ಮಾಡೋ ನಮ್​ ಹುಡುಗ್ರಿಗೆ ತೊಂದರೆ ಕೊಟ್ರೆ, ಧಮ್ಕಿಗಿಮ್ಕಿ ಹಾಕಿತೂ ಅಂದ್ರೆ ಮುನಿರತ್ನನಿಗೆ ಹೇಳಿ… ಕಾಯ್ತಾ ಅವ್ರಪ್ಪ ಅಣ್ಣ ಅಂತ, ಕಾಯ್ತಾ ಇದ್ದೀನಿ…’ ಎಂದು ಸವಾಲು ಹಾಕಿದ್ದಾರೆ.
ಯಾವುದೇ ನೋಟಿಸ್​ ಕೊಡದೆ ಯತ್ನಾಳ್​ರನ್ನು ಪಕ್ಷದಿಂದ ಉಚ್ಛಾಟಿಸಿ: ಈಶ್ವರಪ್ಪ

ಊರಿಗೆ ಊರೇ ಕೊಚ್ಚಿಕೊಂಡು ಹೋದರೂ ಸಾಹೇಬ್ರಿಗೆ ಟೆನ್ಶನ್​ ಇಲ್ಲ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two − two =
Remember me
