ಬೆಂಗಳೂರು:ವಿಜಯದಶಮಿ ಹಿನ್ನೆಲೆಯಲ್ಲಿ ಆರ್​.ಆರ್​.ನಗರ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಇಂದು ರಾಜರಾಜೇಶ್ವರಿ ದೇವಿ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದರು.
ದೇಗುಲದಲ್ಲಿ ಕುಸುಮಾ ಉರುಳು ಸೇವೆ ಮಾಡಿದ ವಿಡಿಯೋ ವೈರಲ್ ಆಗಿದೆ. ನಂತರ ಮಾತನಾಡಿದ ಅವರು, ಇಡೀ ನಾಡಿನ ಜನತೆ ಹಾಗೂ ಆರ್.ಆರ್.ನಗರದ ಜನರಿಗೆ ಚಾಮುಂಡೇಶ್ವರಿ, ರಾಜರಾಜೇಶ್ವರಿ ಒಳಿತು ಮಾಡಲಿ, ಆಯುರಾರೋಗ್ಯ, ಐಶ್ವರ್ಯ ಕೊಟ್ಟು ಹರಸಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದ್ದಾರೆ.
ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿರುವ ಕುಸುಮಾ ನಿನ್ನೆ ಕೂಡ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆದಿಶಕ್ತಿ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
VIDEO: ಆರ್​.ಆರ್​.ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾರಿಂದ ರಾಜರಾಜೇಶ್ವರಿ ದೇವಿಗೆ ಉರುಳು ಸೇವೆ…https://t.co/lyxAdumuyepic.twitter.com/UbZeRjIINy
— Vijayavani (@VVani4U)October 26, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 3 =
Remember me
