ಕಲಬುರಗಿ:ವಿಜಯದಶಮಿ ಅಂಗವಾಗಿ ಆರ್​ಎಸ್​ಎಸ್ ನಿಂದ ಕಲಬುರಗಿ ಕೋಟೆಯಿಂದ ಗಂಜ್ ಮಾರ್ಗವಾಗಿ ಶರಣಬಸವೇಶ್ವರ ದೇವಸ್ಥಾನದವರೆಗೆ ಪಥಸಂಚಲನ ನಡೆಯಿತು.
ಮುಖ್ಯರಸ್ತೆಯಲ್ಲಿ ಆರ್​ಎಸ್​ಎಸ್​ ಪಥಸಂಚಲನ ನಡೆಯುತ್ತಿದ್ದ ವೇಳೆ, ಹಿಂದೂ ಸಂಘಟನೆಗಳಿಂದ ಪುಷ್ಪಾರ್ಚನೆ ನಡೆಯಿತು.
ಆಕರ್ಷಕವಾಗಿ ನಡೆದ ಆರ್​ಎಸ್​ಎಸ್​ ಪಥಸಂಚಲನ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿಯಲ್ಲೂ ಜನರು ಸೇರಿದ್ದರು. ಈ ವೇಳೆ ಪೊಲೀಸರಿಂದ ಪಥಸಂಚಲನಕ್ಕೆ ಬಂದೋಬಸ್ತ್​ ನೀಡಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 4 =
Remember me
