ಬೆಂಗಳೂರು:ಶಿಕ್ಷಣ ಇಲಾಖೆಯು 2022-23ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ದಾಖಲಾತಿ ಅರ್ಜಿ ಆಹ್ವಾನಿಸಿದೆ. ಪಾಲಕರು ಮಾ.3ರವರೆಗೆ ಅರ್ಜಿ ಸಲ್ಲಿಸಬಹುದು. ಶಿಕ್ಷಣ ಇಲಾಖೆಯು ನೆರೆ-ಹೊರೆ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಾಲಕರು ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿರುವ ಶಾಲೆಗಳ ಪಟ್ಟಿಯನ್ನು ವೀಕ್ಷಿಸಬಹುದು.
ಕಳೆದ ಮೂರು-ನಾಲ್ಕು ವರ್ಷದಿಂದ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆ ಎಲ್ಲಿ ಇಲ್ಲವೋ ಅಥವಾ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಸೀಟುಗಳನ್ನು ನೀಡುತ್ತಿದೆ. ಇದರಿಂದ ಅರ್ಜಿ ಸಲ್ಲಿಸುವ ವೇಳೆ ತಮ್ಮ ವ್ಯಾಪ್ತಿ ಪ್ರದೇಶದಲ್ಲಿರುವ ಆರ್‌ಟಿಇಗೆ ಒಳಪಡುವ ಖಾಸಗಿ ಶಾಲೆಗಳನ್ನು ಪರಿಶೀಲಿಸಿ ಆನಂತರ ಆದ್ಯತೆ ಮೇರೆಗೆ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆhttp://www.schooleducation.kar.nic.in/ನೋಡಬಹುದು.
ಆ ಕಾಲೇಜಲ್ಲಿ ಹಿಜಾಬ್​ ತೊಡಲು ಈ ಹಿಂದೆ ಅವಕಾಶ ಇರಲಿಲ್ಲ; ಮಹತ್ವದ ದಾಖಲೆ ಬಹಿರಂಗ

ಹಿಜಾಬ್​-ಕೇಸರಿ ಸಂಘರ್ಷದ ನಡುವೆ ಇದೇನಿದು ಮತ್ತೊಂದು?!

ಹಿಜಾಬ್​ ಸಂಘರ್ಷಕ್ಕೆ ಇಂದು ಕೂಡ ಬೀಳಲಿಲ್ಲ ತೆರೆ, ಹೆಚ್ಚಾಯಿತು ನಾಳೆ ಏನಾಗಬಹುದು ಎಂಬ ಕೌತುಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − ten =
Remember me
