ಬೆಂಗಳೂರು:ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಅಂತೆಯೇ ಮಾ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ. 25ರಂದು ಪ್ರಕಟಿಸಲಿದೆ. ಆನ್‌ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯು ಏ.4ರಂದು ನಡೆಸಲಿದೆ. ಈ ಸುತ್ತಿನಲ್ಲಿ ಆಯ್ಕೆಯಾದ ಮಕ್ಕಳ ದಾಖಲಾತಿಗೆ ಏ.16 ಕೊನೆಯ ದಿನವಾಗಿರಲಿದೆ.
ಇದನ್ನೂ ಓದಿ:ಒಂದು ಸ್ಫೋಟ, ಒಂಬತ್ತು ಸಾವು: ಶುಭ ಸಮಾರಂಭದ ಮನೆಯಲ್ಲಿ ಸೂತಕದ ಕಾವು..
ಏ.4ರಂದು ಎರಡನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆhttp://www.schooleducation.kar.nic.in/ನೋಡಬಹುದು.
ಯುದ್ಧಕ್ಕೆ ಹೆದರಿ ಯೂಕ್ರೇನ್​ನಿಂದ ಹೈದರಾಬಾದ್​ಗೆ ಬಂದ್ಲು ನವವಿವಾಹಿತೆ; ಅಲ್ಲಿ ಮದ್ವೆ, ಇಲ್ಲಿ ರಿಸೆಪ್ಷನ್​…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − thirteen =
Remember me
