ಬೆಂಗಳೂರು:ಮಾಹಿತಿ ಹಕ್ಕು ಕಾಯ್ದೆ ಬಳಸಿ ಅರ್ಜಿ ಸಲ್ಲಿಸುವವರ ಪೈಕಿ ಹೆಚ್ಚೆಚ್ಚು ಅರ್ಜಿ ಹಾಕುವವರ ಮಾಹಿತಿ ಕಲೆ ಹಾಕಲು ಸರ್ಕಾರ ನಿರ್ಧರಿಸಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ)ಯ ಪ್ರಧಾನ ಕಾರ್ಯದರ್ಶಿ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ಕಳಿಸಿದ್ದು, ಮೂರು ತಿಂಗಳ ಅವಧಿಯಲ್ಲಿ ಹೆಚ್ಚು ಆರ್‌ಟಿಐ ಅರ್ಜಿ ಸಲ್ಲಿಸುವ ಅರ್ಜಿದಾರರ ಮಾಹಿತಿಯನ್ನು ಸಂಗ್ರಹಿಸಿ ಪಟ್ಟಿ ಮಾಡಿ ಕಳಿಸುವಂತೆ ಸೂಚಿಸಿದೆ.ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಇಲಾಖೆ, ನಿಗಮ ಮಂಡಳಿಗಳಿಂದ ಮಾಹಿತಿ ಪಡೆದು ಕ್ರೋಡೀಕರಿಸಿ ಇಮೇಲ್ ಮೂಲಕ ಕಳಿಸಲು ತಿಳಿಸಲಾಗಿದೆ.ಈ ಸೂಚನೆಯಂತೆ ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಅಧೀನ ಅಧಿಕಾರಿಗಳಿಗೆ ಸೂಚನೆ ಕಳಿಸಿವೆ. ಖಜಾನೆ ಇಲಾಖೆಯು ಎಲ್ಲಾ ಖಜಾನೆಗಳ ಪ್ರಭಾರಾಧಿಕಾರಿಗಳಿಗೆ ಸೂಚನೆ ಕಳಿಸಿದ್ದು, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳು ಆರ್‌ಟಿಐ ಅರ್ಜಿದಾರರ ಮಾಹಿತಿಯನ್ನು ಕ್ರೋಡೀಕರಿಸಿ ಖಜಾನೆ ಆಯುಕ್ತಾಲಯಕ್ಕೆ ಈ ಮೇಲ್ ಮೂಲಕ ಕಳಿಸಲು ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − sixteen =
Remember me
