ಬೆಂಗಳೂರು:ರುದ್ರಭೂಮಿಯಲ್ಲಿ ಕಾರ್ಯ ನಿರ್ವಹಿಸುವ‌ ಮುನ್ನೂರು ಕಾರ್ಮಿಕರಿಗೆ ಹನ್ನೆರಡು ತಿಂಗಳಿನಿಂದ ಸಂಬಳ‌ ನೀಡಿಲ್ಲದ ವಿಷಯ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸರ್ಕಾರಕ್ಕೆ ಇಕ್ಕಟ್ಟು ಸೃಷ್ಟಿಸಿತು.
ವಿಧಾನಸೌಧ ಮುಂಭಾಗ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ‌ ಮುಗಿಯುತ್ತಿದ್ದಂತೆ ರುದ್ರಭೂಮಿ ಕಾರ್ಮಿಕರು ಏಕಾಏಕಿ ಸಿಎಂ‌ ಕಾರಿನ‌ ಬಳಿ ಬಂದು ನಿಂತರು. ನಮಗೆ ಉತ್ತರ ನೀಡುವಂತೆ ಆಗ್ರಹಿಸಿದರು. ಬಳಿಕ ಭದ್ರತಾ ಸಿಬ್ಬಂದಿ ಸಿಎಂ ತೆರಳಲು ಅವಕಾಶ ನೀಡಿದರು.ಇದನ್ನೂ ಓದಿರಿಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
ಈ ವೇಳೆ ಸ್ಥಳದಲ್ಲಿದ್ದ ಸಮಾಜ‌ಕಲ್ಯಾಣ ಸಚಿವ ಶ್ರೀರಾಮುಲು ಅವರು ರಸ್ತೆಯಲ್ಲೇ ನಿಂತು ಕಾರ್ಮಿಕರ ಬಿಸಿಬಿಸಿ ಮಾತು ಆಲಿಸುವುದು ಅನಿವಾರ್ಯವಾಯಿತು. ನಂತರ ಸಮಸ್ಯೆ ಆಲಿಸಿ ಅಧಿಕಾರಿಗಳನ್ನು ಕರೆಸಿ ಚರ್ಚೆ ನಡೆಸಿದರು.
ತಕ್ಷಣವೇ ಮಾಹಿತಿ ಪಡೆದು ವೇತನ ಬಿಡುಗಡೆ ಮಾಡುವುದಾಗಿ ಬಿಬಿಎಂಪಿ‌ ಮುಖ್ಯ ಆಯುಕ್ತ ಗೌರವ ಗುಪ್ತ ಭರವಸೆ ನೀಡಿದರು.
ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಪ್ರೀತಿ ಬಲೆಗೆ ಬಿದ್ದ ರೂಪದರ್ಶಿ ಮೇಲೆ 16 ಬಾರಿ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಪ್ರಿಯಕರನ ಮತ್ತೊಂದು ಮುಖ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + 10 =
Remember me
