ಬೆಂಗಳೂರು:ಪ್ರೆಸ್​ ಕೌನ್ಸಿಲ್ ಆಫ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ವಿಜಯವಾಣಿಯ ಸಹಾಯಕ ಸಂಪಾದಕ ರುದ್ರಣ್ಣ ಹರ್ತಿಕೋಟೆ ಅವರು ಆಯ್ಕೆ ಆಗಿದ್ದಾರೆ.
ನ್ಯಾಷನಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಜರ್ನಲಿಸಂ-2020ಗೆ ಕೇಂದ್ರ ಸರ್ಕಾರ ಸ್ವಾಮ್ಯದ ಪ್ರೆಸ್​ ಕೌನ್ಸಿಲ್ ಆಫ್ ಇಂಡಿಯಾ ರುದ್ರಣ್ಣ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ವಿಜಯವಾಣಿಯಲ್ಲಿ 2019ರ ಮೇ 22ರಂದು ಪ್ರಕಟವಾದ ರುದ್ರಣ್ಣ ಹರ್ತಿಕೋಟೆ ಅವರ ವರದಿ ಹಿನ್ನೆಲೆಯಲ್ಲಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪಿಸಿಐ ತಿಳಿಸಿದೆ.
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷೆ ನ್ಯಾ. ರಂಜನಾ ಪ್ರಕಾಶ್ ದೇಸಾಯಿ ಅವರು ನವದೆಹಲಿಯಲ್ಲಿ ಕಾನ್​ಸ್ಟಿಟ್ಯೂಷನ್ ಕ್ಲಬ್​ ಆಫ್ ಇಂಡಿಯಾದ ಡೆಪ್ಯುಟಿ ಸ್ಪೀಕರ್ ಹಾಲ್​ನಲ್ಲಿ ಫೆ. 28ರ ಸಂಜೆ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಸಿನಿಮಾ ಹೀರೋಯಿನ್​ಗೆ ಹೋಲಿಸಿದ್ದಕ್ಕೆ ಪತಿಗೆ ಊಟ ಹಾಕಲ್ಲ ಎಂದ ಪತ್ನಿ!

ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡಿದ್ದ 12.15 ಲಕ್ಷ ರೂ. ಹಿಂದಿರುಗಿಸಿ: ಹೈಕೋರ್ಟ್​ ಆದೇಶ

ಮೊಮ್ಮಗಳ ಮೇಲೇ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ 20 ವರ್ಷ ಶಿಕ್ಷೆ; ಅಜ್ಜ ಹಾಕಿದ್ದ ಬೆದರಿಕೆಯಾದರೂ ಎಂಥದ್ದು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + ten =
Remember me
