ಬೆಂಗಳೂರು:ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ದಕ ಬಳಸುವುದಕ್ಕೆ ನಿಯಮಗಳನ್ನು ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಪ್ರಕಟಿಸಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ದಕ ಬಳಸುವುದಕ್ಕೆ ಸಂಪೂರ್ಣ ನಿಷೇಧವಿರಲಿದೆ ಎಂದು ತಿಳಿಸಲಾಗಿದೆ.
ಮಸೀದಿಗಳಲ್ಲಿ ಆಜಾನ್​ ಮತ್ತು ಇತರ ಪ್ರಮುಖ ಪ್ರಕಟಣೆಗಳಿಗೆ ಮಾತ್ರವೇ ಧ್ವನಿವರ್ದಕ ಬಳಸಬೇಕು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರವರೆಗೆ ಬಳಕೆಗೆ ಅವಕಾಶವಿಲ್ಲ. ಆಸ್ಪತ್ರೆ, ಶೈಕ್ಷಣಿಕ ಕೇಂದ್ರಗಳ ಸುತ್ತ ಮುತ್ತಲಿನ 100 ಮೀಟರ್​ ಜಾಗವನ್ನು ಸೈಲೆನ್ಸ್​ ಝೋನ್​ ಎಂದು ಕರೆಯಲಾಗಿದೆ. ಈ ಪ್ರದೇಶದಲ್ಲಿ ಧ್ವನಿವರ್ದಕ ಬಳಕೆಗೆ ಅವಕಾಶವಿಲ್ಲ ಎಂದು ಬೋರ್ಡ್​ ಪ್ರಕಟಣೆಯಲ್ಲಿ ತಿಳಿಸಿದೆ. ಒಂದು ವೇಳೆ ಈ ನಿಯಮಗಳನ್ನು ತಪ್ಪಿದಲ್ಲಿ ಅದಕ್ಕೆ ಸೂಕ್ತ ದಂಡವನ್ನು ವಿಧಿಸುವುದಾಗಿಯೂ ತಿಳಿಸಲಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಆಮೆಗೆ ಹಲ್ಲೇ ಇರಲ್ಲ! ಅದು ಊಟ ಮಾಡೋದು ಹೇಗೆ ಗೊತ್ತಾ?

ಕುಸ್ತಿಯಲ್ಲಿ ಸೋತು ಆತ್ಮಹತ್ಯೆಗೆ ಶರಣಾದ ಬಬಿತಾ ಫೋಗಟ್‌ ಸೋದರ ಸಂಬಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
