ಬೆಂಗಳೂರು:ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ ಅ.29ಕ್ಕೆ ಒಂದು ವರ್ಷ ಕಳೆಯುತ್ತದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ರಾಜ್ಯದಾದ್ಯಂತ ಒಂದಿಲ್ಲೊಂದು ಸಾಮಜಮುಖಿ ಕೆಲಸ ಮಾಡಲು ನಿರ್ಧರಿಸಿದ್ದಾರೆ. ಇದೀಗ ಅವರ ಮಹಿಳಾ ಅಭಿಮಾನಿಯೊಬ್ಬರು ಧಾರವಾಡದಿಂದ ಬೆಂಗಳೂರಿನವರೆಗೆ ಓಟ ಆರಂಭಿಸಿದ್ದಾರೆ.
ದಾಕ್ಷಾಯಿಣಿ ಅವರು ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಿಂದ ಓಟ ಆರಂಭಿಸಿ, ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿವರೆಗೆ ಓಡಲಿದ್ದಾರೆ. ಅ.29ರಂದೇ ಗುರಿ ತಲುಪಲು ಯೋಜನೆ ಹಾಕಿಕೊಂಡಿದ್ದಾರೆ.
ಮೂವರು ಮಕ್ಕಳ ತಾಯಿಯಾಗಿರುವ ದಾಕ್ಷಾಯಿಣಿ, ಮೂಲತಃ ಅಥ್ಲೀಟ್. ಪುನೀತ್​​ ಮೃತಪಟ್ಟು ಕೆಲವು ದಿನಗಳ ನಂತರವೂ ದಾಕ್ಷಾಯಿಣಿ ಹೀಗೆಯೇ ಬೆಂಗಳೂರಿನವರೆಗೆ ಓಡಿದ್ದರು.!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − four =
Remember me
