ಬೆಂಗಳೂರು:ಹನ್ನೊಂದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವರ್ಗಾವಣೆಯಾದ ಬೆನ್ನಲ್ಲೇ ಇದೀಗ ಈ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.
ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ರಜನೀಶ್ ಗೋಯಲ್ ಅವರಿಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆಗಾರಿಕೆ ನೀಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರನ್ನು ಸಹ ಬೆಂಗಳೂರಿನ ಅಭಿವೃದ್ಧಿ ಆಯುಕ್ತ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಉಳಿದ ಅಧಿಕಾರಿಗಳ ವರ್ಗಾವಣೆ ಪಟ್ಟಿ ಇಂತಿದೆ:
ಉಮಾಶಂಕರ್- ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ
ರಾಮ್ ಪ್ರಸಾದ್​ ಮನೋಹರ್- ಬಿಬಿಎಂಪಿ ವಿಶೇಷ ಆಯುಕ್ತ
ವಿನೋಥ್ ಪ್ರಿಯಾ- ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿರಮೇಶ್ ಡಿ.ಎಸ್ – ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ
ಶರತ್.ಬಿ- ಕೃಷಿ ಇಲಾಖೆಯ ಆಯುಕ್ತ
ಸತ್ಯಭಾಮ- ಅತಿಸಣ್ಣ, ಸಣ್ಣ, ಮಧ್ಯಮ ಉದ್ಯಮ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ನಿರ್ದೇಶಕ
ಸೋಮಶೇಖರ್ ಎಸ್.ಜೆ- ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂಡಿ.
ಕಾಂಗ್ರೆಸ್​ನ ‘ನಪುಂಸಕ’ ಟ್ವೀಟ್​ಗೆ ಹೀಗೆಲ್ಲಾ ಪ್ರತಿಕ್ರಿಯೆ:​ ​ ದೇಶಪ್ರೇಮಿಗಳೇ ರಾಹುಲ್​ರಿಂದ ರಾಷ್ಟ್ರಗೀತೆ ಹಾಡಿಸ್ತೀರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
