ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಕರ್ನಾಟಕದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹಂತದ ಇಂಜಿನಿಯರಿಂಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರಸಹಾಯಕ ಇಂಜಿನಿಯರ್ ( ವಿದ್ಯುತ್ ): 505ಸಹಾಯಕ ಇಂಜಿನಿಯರ್ ( ಸಿವಿಲ್) : 28ಕಿರಿಯ ಇಂಜಿನಿಯರ್ (ವಿದ್ಯುತ್) : 570ಕಿರಿಯ ಇಂಜಿನಿಯರ್ ( ಸಿವಿಲ್): 29ಕಿರಿಯ ಸಹಾಯಕ : 360ಒಟ್ಟು ಹುದ್ದೆಗಳ ಸಂಖ್ಯೆ : 1492
ವೇತನ ಶ್ರೇಣಿಸಹಾಯಕ ಇಂಜಿನಿಯರ್ ( ವಿದ್ಯುತ್ ) / Rs.41,130-72,920.ಸಹಾಯಕ ಇಂಜಿನಿಯರ್ ( ಸಿವಿಲ್) / Rs.41,130-72,920.ಕಿರಿಯ ಇಂಜಿನಿಯರ್ (ವಿದ್ಯುತ್) / Rs.26,270-65,020ಕಿರಿಯ ಇಂಜಿನಿಯರ್ ( ಸಿವಿಲ್) Rs.26,270-6,5020ಕಿರಿಯ ಸಹಾಯಕ / Rs.20,220-51,640
ಅರ್ಜಿ ಸಲ್ಲಿಕೆ ದಿನಾಂಕಗಳುಪ್ರಾರಂಭಿಕ ದಿನಾಂಕ : 07-02-2022ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-03-2022ಶುಲ್ಕ ಪಾವತಿಗೆ ಕೊನೆ ದಿನಾಂಕ : 09-03-2022
ಅರ್ಜಿ ಶುಲ್ಕ ವಿವರಸಾಮಾನ್ಯ ವರ್ಗದ ಅಭ್ಯರ್ಥಿಗಳು : 600 ರೂ.ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು : 600. ರೂ.ಎಸ್‌ಸಿ / ಎಸ್‌ಟಿ ವರ್ಗದ ಅಭ್ಯರ್ಥಿಗಳು : 350.ರೂ.ವಿಕಲಚೇತನ ಅಭ್ಯರ್ಥಿಗಳು : ಶುಲ್ಕ ಪಾವತಿ ಇಲ್ಲ
ವಯೋಮಿತಿ ಅರ್ಹತೆಗಳುಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ. ಗರಿಷ್ಠ ವಯೋಮಿತಿ ವರ್ಗಾವಾರು ಕೆಳಗಿನಂತಿದೆ.ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷ.ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು : 38 ವರ್ಷ.ಎಸ್‌ಸಿ / ಎಸ್‌ಟಿ, ಪ್ರವರ್ಗ-1 ವರ್ಗದ ಅಭ್ಯರ್ಥಿಗಳು : 40 ವರ್ಷ.
ಅರ್ಜಿ ಸಲ್ಲಿಕೆಗೆ ವೆಬ್‌ ವಿಳಾಸ ಕೆಳಗಿನಂತಿದೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್‌ :https://kptcl.karnataka.gov.in
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ:https://bit.ly/3L5SoI8
ಬೆಂಗಳೂರು ಲೈಫ್ ಇನ್ನಷ್ಟು ಆಗಲಿದೆ ದುಬಾರಿ: ವಿದ್ಯುತ್‌ ಬಿಲ್‌ ಮೂಲಕ ಕಸದ ಸೆಸ್‌ ಸಂಗ್ರಹ!
ಪೊಲೀಸ್‌ ಠಾಣೆ ಮೆಟ್ಟಿಲೇರಿದ ಐಎಎಸ್‌ ದಂಪತಿ ಫಸ್ಟ್‌ನೈಟ್ ಕೇಸ್‌! 32 ವರ್ಷಗಳ ಬಳಿಕ ದೂರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + 3 =
Remember me
