ಬೆಂಗಳೂರು:ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ 1,600 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿಯ ಬಜೆಟ್​ನಲ್ಲಿ ಘೋಷಿಸಿದ್ದಾರೆ.
ಇನ್ನು ಎರಡು ವರ್ಷಗಳಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ 300 ಕೋಟಿ ರೂಪಾಯಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ 188 ಕೋಟಿ ರೂಪಾಯಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ 20 ಪಟ್ಟು ಹೆಚ್ಚಳ: ಪೊಲೀಸ್​ ಗೃಹ ಯೋಜನೆಗೆ ಬಂಪರ್​ ಅನುದಾನ

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್​ ಪಾಸ್​ ವಿತರಣೆ, ಶ್ರೇಯೋಭಿವೃದ್ಧಿಗೆ 2,100 ಕೋಟಿ ರೂ. ಮೀಸಲು

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಗುಡ್​ ನ್ಯೂಸ್​: ಗೌರವ ಧನ ಹೆಚ್ಚಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − twelve =
Remember me
