ಬೆಂಗಳೂರು:ಕರೊನಾ ಸೋಂಕು ತೀವ್ರಗತಿಯಲ್ಲಿ‌ ಏರಿಕೆಯಾಗುತ್ತಲೇ ಇದೆ. ಸೋಂಕಿತರಿಗೆ ಅಗತ್ಯ ಆರೈಕೆ ಮಾಡಲು ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡುತ್ತಿದೆ.
ಈ ಬಗ್ಗೆ ವಿವರಣೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಿನ್ನೆಯಷ್ಟೇ 33 ಸಾವಿರ ಹಾಸಿಗೆ ಸಿದ್ಧ ಮಾಡಿದ್ದೇವೆ. ಇದರಲ್ಲಿ 10,083 ಆಕ್ಸಿನೇಟೇಡ್ ಬೆಡ್ ವ್ಯವಸ್ಥೆಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜನರು ಅನಗತ್ಯ ಗುಂಪುಗೂಡುವುದನ್ನು ಮೊದಲು ಬಿಡಬೇಕು ಎಂದ ಅವರು ಜನರಲ್ಲಿ ಉದಾಸೀನ ಹೆಚ್ಚಾಗಿದೆ. ನಾವು ಪದೇ ಪದೆ ಎಚ್ಚರಿಕೆ ಕೊಡುತ್ತಿದ್ದೇವೆ. ಜನರು ನಡವಳಿಕೆ ಸುಧಾರಣೆ ಮಾಡಿಕೊಳ್ಳಲೇಬೇಕು. ಇಲ್ಲವಾದರೆ ಮುಂದಿನ ದಿನ ಅಪಾಯ ಎದುರಾಗುತ್ತದೆ ಎಂದರು.
ಲಾಕ್‌ಡೌನ್ ಅಥವಾ ಕರ್ಫ್ಯೂ ಬೇಡ ಎಂದರೆ‌ ಜನರೇ‌ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಚಿತ್ರಮಂದಿರ ಭರ್ತಿಯಾಗತ್ತಾ ಅಥವಾ ಶಾಕ್‌ ಕೊಡತ್ತಾ? ಈ ವಿಚಾರದಲ್ಲಿ ಸರ್ಕಾರದ ನಿಲುವೇನು?

ರಾಜ್ಯದಲ್ಲಿ ಶುರುವಾಗಲಿದೆ ಮಳೆ- ಎಲ್ಲಿ? ಯಾವಾಗ? ಹವಾಮಾನ ಇಲಾಖೆ ಏನು ಹೇಳಿದೆ ನೋಡಿ…

ಕ್ರೀಡಾ ಪ್ರಾಧಿಕಾರದಲ್ಲಿ ಯುವ ವೃತ್ತಿಪರರಿಗೆ ಅವಕಾಶ- 60 ಸಾವಿರ ರೂ.ವರೆಗೆ ಸಂಬಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 4 =
Remember me
