ಚಿಕ್ಕಬಳ್ಳಾಪುರ:ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿ-ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕು ಹೊನ್ನೇನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಬಂದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 14 =
Remember me
